LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಿಲ್ಲಿ ನಟರಾಜ್ ಗೆಲುವಿಗೆ ಮಂಡ್ಯ ಐಕಳ ಪ್ರಚಾರ

ಬೆಂಗಳೂರು: ಬಿಗ್ ಬಾಸ್ 12ರ ಸೀಸನ್ನ ಫೈನಲ್ ಅಕಾಡ ಇವತ್ತು ನಡೆಯಲಿದ್ದು ಯಾರು ಬಿಗ್ ಬಾಸ್ ಟ್ರೋಫಿಯನ್ನು ಹಿಡಿಯುತ್ತಾರೆ ಎಂಬುದೇ ರೋಚಕ ಸಂಗತಿ ಯಾಗಿದೆ.


ಆರು ಫೈನಲ್ಲಿ ಪೈಕಿ ಗಿಲ್ಲಿ ನಟರಾಜ್, ರಘು, ಅಶ್ವಿನಿ ಗೌಡ ಕಾವ್ಯ,ಧನುಷ್, ರಕ್ಷಿತಾ ಶೆಟ್ಟಿ ಅಖಾಡದಲ್ಲಿ ಫೈನಲ್ ಲಿಸ್ಟ್ ಗಳಾಗಿ ಆಯ್ಕೆಯಾಗಿದ್ದಾರೆ ಈ ಮೂಲಕ ರಾಜ್ಯದ ಮೂಲೆ ಮೂಲೆಗಳಿಂದ ಅವರವರ ಅಭಿಮಾನಿಗಳು ಪ್ರಚಾರದ ಭರಾಟೆಯನ್ನು ವಿಭಿನ್ನ ರೀತಿಯಲ್ಲಿ ತೋರಿಸುತ್ತಿದ್ದಾರೆ.


ಗಿಲ್ಲಿ ಪರ ಮಂಡ್ಯದಲ್ಲಿ ಭದ್ರಾವತಿಯ ಹುಡುಗರು ಕಾರಿನಲ್ಲಿ ಮೈಕುಗಳನ್ನು ಅಳವಡಿಸಿಕೊಂಡು ರಸ್ತೆ ರಸ್ತೆಗಳಲ್ಲಿ ಪ್ರಚಾರವನ್ನು ವಿಭಿನ್ನ ರೀತಿಯಲ್ಲಿ ನಟರಾಜ ಪರವಾಗಿ ವಿಭಿನ್ನವಾಗಿ ಪ್ರಚಾರ ಭರಾಟೆ ಜೋರಾಗಿ ನಡೆಯುತ್ತಿದೆ.


ಇನ್ನು ಪ್ರಚಾರಭರಾಟೆಯಲ್ಲಿ ರಾಘವೇಂದ್ರ ತರಕಾರಿ  ಹಾಗೂ ಸ್ನೇಹಿತರಿಂದ ಗಿಲ್ಲಿ ಪರ ಕ್ಯಾಂಪೇನ್ ಮಾಡುತ್ತಿದ್ದಾರೆ. ಗಿಲ್ಲಿ ನಟರಾಜ ಅವರನ್ನು ಗೆಲ್ಲಿಸಿ ಎಂದು ಮೈಕ್ ನಲ್ಲಿ ಸಾರ್ವಜನಿಕರಿಗೆ ತಿಳಿಯಪಡಿಸುವ ಮೂಲಕ ವಿಶೇಷ ರೀತಿಯಲ್ಲಿ ಪ್ರಚಾರ ನಡೆದಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!