LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೆರೆಮೇಲೆ ಮಾರ್ಚ್ 1 ಕ್ಕೆ ನಮೋಭಾರತ್ 

ಬೆಂಗಳೂರು:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ಫೂರ್ತಿಯೊಂದಿಗೆ ಚಲನಚಿತ್ರವೊಂದು ಇದೇ ಮಾರ್ಚ್ 1ಕ್ಕೆ ತೆರೆ ಮೇಲೆ ಬರಲು ಸಿದ್ಧವಾಗಿದೆ.

ಹೌದು "ನಮೋ ಮೋದಿ" ಎಂಬ ಹೆಸರಿನ ಚಿತ್ರವನ್ನು ರಂಗಾಯಣ ನಿರ್ದೇಶಕರಾಗಿದ್ದ ರಮೇಶ್ ಪರವೀನಾಯ್ಕರ್ ಪರದೆಯ ಮೇಲೆ ತರುತ್ತಿದ್ದು,ಚಿತ್ರಕಥೆ,ನಿರ್ದೇಶನ,ನಿರ್ಮಾಣ ಈ ಎಲ್ಲದರ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಚಿತ್ರದ ಟೀಸರ್ ,ಹಾಡುಗಳನ್ನು ಬೆಂಗಳೂರಿನ ಮಲ್ಲೇಶ್ವರಂ ಎಸ್‌ಆರ್‌ವಿ‌ ಪ್ರೀವಿವ್ ಥಿಯೇಟರ್‌ನಲ್ಲಿ ಬಿಡುಗಡೆ ಮಾಡಲಾಯಿತು.ಚಿತ್ರದಲ್ಲಿ ಪೋಷಕ‌ ಪಾತ್ರದಲ್ಲಿ ಸಾಹಿತಿ ದೊಡ್ಡರಂಗೇಗೌಡ,ಹಿರಿಯ ನಟಿ,ನಟಿ ಸುಷ್ಮಾರಾಜ್ ಸೇರಿದಂತೆ ಮತ್ತಿತರರ ತಾರಾಗಣವಿದೆ.

ಟೀಸರ್ ಬಿಡುಗಡೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರೊ.ರಂಗೇಗೌಡ ಮಾತನಾಡಿ,ನಮೋ ಭಾರತ್ ಅಪ್ಪಟ ದೇಶಪ್ರೇಮದ ಕಥೆಯಾಗಿದ್ದು,ರೈತನೇ ಚಿತ್ರದಲ್ಲಿ ನಿಜವಾದ ನಾಯಕ.ಹಳ್ಳಿಯ ತಂದೆಗೆ ಸಾಕ್ಷಿಭೂತ ರೈತ.ಕೌಟುಂಬಿಕ ನೆಲೆಯಲ್ಲಿ ಗ್ರಾಮಗಳ‌ ಸಮಸ್ಯೆಗಳ ಸೈನಿಕನ ಸಂಘರ್ಷದ ಚಿತ್ರವಿದು ಎಂದರು.

ಮೊದಲ ಬಾರಿಗೆ ನಿರ್ದೇಶನ ನಿರ್ಮಾಣ ಹೊತ್ತಿರುವ ರಮೇಶ್ ಪರವೀನಾಯ್ಕರ್ ನಟನಾಗಿದ್ದು,ಚಿತ್ರವನ್ನು ಅಪ್ಪಟ ದೇಶಪ್ರೇಮ ಸೈನಿಕನ ಹೋರಾಟ ಕೇಂದ್ರದ ಯೋಜನೆಗಳನ್ನು ಗ್ರಾಮಕ್ಕೆ ಮುಟ್ಟಿಸುವ ಕಥೆಯಿದಾಗಿದ್ದು, ಕಾಶ್ಮೀರದಲ್ಲಿ ಇಬ್ಬರನ್ನು ಗುಂಡೇಟಿಗೆ ಕಳೆದುಕೊಂಡಿದ್ದು ಬಹಳ ನೋವಾಗಿದೆ.ಚಿತ್ರರಂಗಕ್ಕೆ ಬಂದು ಚಿತ್ರವನ್ನು ನೋಡುವಂತೆ ಮನವಿ ಮಾಡಿದರು.

ಪತ್ರಕರ್ತ ಶಂಕರ್ ಪಾಗೋಜಿ ಮಾತನಾಡಿ,ಎಲ್ಲರೂ ನೋಡಲೇಬೇಕಾದ ಚಿತ್ರ‌ ಇದಾಗಿದೆ.ಸೈನಿಕನ ಹೋರಾಟವನ್ನು ಬಹಳ‌ ಮನೋಜ್ಞವಾಗಿ ತೋರಿಸಲಾಗಿದೆ ಎಂದರು.

ನೈಜಘಟನೆಯನ್ಮಾಧಾರಿತ ಚಿತ್ರ ಇದಾಗಿದ್ದು,ಕಾಶ್ಮೀರ, ಅಂಜನಾದ್ರಿಬೆಟ್ಟ,ಕೊಪ್ಪಳ‌‌ ಸೇರಿದಂತೆ ಇನ್ನೂ ಕೆಲವೆಡೆ ಚಿತ್ರೀಕರಣ ಮಾಡಲಾಗಿದೆ.48 ದಿನಗಳ‌ಕಾಲ‌ ಚಿತ್ರೀಕರಣ ನಡೆಸಲಾಗಿದ್ದು,2019ರಲ್ಲಿ ಆರಂಭವಾಗಿದ್ದ ಚಿತ್ರೀಕರಣ,ಕೋವಿಡ್ ಮಹಾಮಾರಿಯ ಕಾರಣ ತಡವಾಗಿ ಈಗ ಬಿಡುಗಡೆಯಾಗುತ್ತಿದೆ. 125ಥಿಯೇಟರ್‌ಗಳಲ್ಲಿ ಮಾರ್ಚ್ 1ಕ್ಕೆ ನಮೋ‌ಭಾರತ್ ಬಿಡುಗಡೆಯಾಗಲಿದೆ.

ಕಾರ್ಯಕ್ರಮದಲ್ಲಿ ಹಿರಿಯ ನಟಿ ಭವ್ಯಾ,ನಟಿ ಸುಷ್ಮಾರಾಜ್ ಸಹ ನಿರ್ದೇಶಕ ಬಿ.ರಾಜರತ್ನಂ,ಲಹರಿ ವೇಲು ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ