LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಾಜಿನಗರ ಬಸ್ ನಿಲ್ದಾಣದ ಹತ್ತಿರದ ಪಾದಚಾರಿ ಮಾರ್ಗಕ್ಕೆ ಹೊಸ ಮೆರುಗು: ಜಗದೀಶ್ ಜಿ

ಬೆಂಗಳೂರು: ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯ ಶಿವಾಜಿನಗರ ಬಸ್ ನಿಲ್ದಾಣದ ಹತ್ತಿರದ ಪಾದಚಾರಿ ಮಾರ್ಗದಲ್ಲಿ ಒತ್ತುವರಿಗಳನ್ನು ತೆರವುಗೊಳಿಸಿದ್ದು, ಒತ್ತುವರಿ ತೆರವಿನಿಂದ ಸಂಗ್ರಹವಾಗಿದ್ದ ತ್ಯಾಜ್ಯವನ್ನು ಸಂಪೂರ್ಣವಾಗಿ  ಸ್ವಚ್ಛಗೊಳಿಸಿಲಾಗಿದೆ.news_1784910908_2_217.webp

 ಸ್ವಚ್ಛತೆಯ ಬಳಿಕ ಗೋಡೆಗಳಿಗೆ ಬಣ್ಣ ಬಳಿದು, ಸಾರ್ವಜನಿಕ ಜಾಗವನ್ನು ಸುಂದರಗೊಳಿಸಲಾಗಿದೆ. ಜೊತೆಗೆ ನಾಗರಿಕರಲ್ಲಿ ಸ್ವಚ್ಛತೆ ಮತ್ತು ಸಾರ್ವಜನಿಕ ಜಾಗಗಳ ಸಂರಕ್ಷಣೆ ಕುರಿತು ಅರಿವು ಮೂಡಿಸಲು ಸಾರ್ವಜನಿಕ ಜಾಗೃತಿ ಫಲಕಗಳನ್ನು ಅಳವಡಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು ತಿಳಿಸಿದ್ದಾರೆ. 

 ಪಾದಚಾರಿಸ್ನೇಹಿ, ಸ್ವಚ್ಛ, ಸುಂದರ ಮತ್ತು ಸುರಕ್ಷಿತ ನಗರ ನಿರ್ಮಾಣಕ್ಕೆ ಕೇಂದ್ರ ನಗರ ಪಾಲಿಕೆಯ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಪಾದಾ ಚಾರಿಮಾರ್ಗ ವನ್ನು ಒತ್ತುವರಿ ಮಾಡಿಕೊಂಡು ಹಲವು ಸಮಸ್ಯೆಗಳಿಂದ ಕೂಡಿತ್ತು ಪಾದಾಚಾರಿ ಮಾರ್ಗ ಒತ್ತುವರಿ ತೆರವು ಮಾಡಿದ್ದ ಪರಿಣಾಮ ಇದೀಗ ಪಾದಚಾರಿ ಮಾರ್ಗವು ಸ್ವಚ್ಛ ಸುಂದರವಾಗಿ ಕಾಣುತ್ತಿರುವುದು ನೋಡಬಹುದು. news_1784910908_3_692.webp

ಕೇಂದ್ರ ನಗರಪಾಲಿಕೆ ಆಯುಕ್ತರ ಒಂದು ಶ್ರಮದಿಂದ ಇಂತಹ ಸ್ವಚ್ಛ ಸುಂದರ ಪರಿಸರ ನಿರ್ಮಾಣ ಮಾಡಲು ಸಾಧ್ಯವಾದಂತೆ ಕಾಣುತ್ತಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವಾಜಿನಗರ ಬಸ್ ನಿಲ್ದಾಣದ ಹತ್ತಿರದ ಪಾದಚಾರಿ ಮಾರ್ಗಕ್ಕೆ ಹೊಸ ಮೆರುಗು: ಜಗದೀಶ್ ಜಿಗ್ರಂಥಾಲಯಗಳ ಉನ್ನತೀಕರಣಕ್ಕೆ ಅಂತರಾಷ್ಟ್ರೀಯ ಸಮ್ಮೇಳನ : ಪ್ರೊ.ನಿರಂಜನಾಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ ಬಿ ಪಾಟೀಲನಾಳೆ ಬೆಂಗಳೂರು  ಜಲಮಂಡಳಿ:ನೇರ ಫೋನ್ ಇನ್ ಕಾರ್ಯಕ್ರಮಎಐ ಆಧಾರಿತ ಉತ್ಪನ್ನ ರಾಷ್ಟ್ರ ನಿರ್ಮಾಣ' ಗುರಿಯೊಂದಿಗೆ ಎರಡು ದಿನಗಳ ಶೃಂಗಸಭೆ:ಡಾ. ಸೆಲ್ವಕುಮಾರ್ನೀಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಶ್ನೆ ಪತ್ರಿಕೆ ಸೋರಿಕೆ; ಯೂಥ್ ಕಾಂಗ್ರೆಸ್ ನಿಂದ ಧರಣಿಕರಾಮುವಿಯ 2026-27ನೇ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಆರಂಭ : ಪ್ರೊ.ಎ.ಪಿ.ಜ್ಞಾನಪ್ರಕಾಶ್ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ "ಬೆಂಗಳೂರು ಹಸಿರೂರು ಅಭಿಯಾನಫಿಫಾ ವಿಶ್ವ ಕಪ್: ಅರ್ಜೆಂಟೇನ ಮಣಿಸಿದ ಸ್ಟೇನ್ಚೆನ್ನಮ್ಮ ಮಾತೃಶಕ್ತಿಯ ಸಂಕೇತವಾಗಿದ್ದರು: ಎಂ ಬಿ ಪಾಟೀಲ ಕಂಬನಿ