LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ಪ್ರ, ತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ,ಗ್ಯಾರಂಟಿ ಕಾಂಗ್ರೆಸ್ ಸರಕಾರದ ಹೆಮ್ಮೆಯ ಯೋಜನೆಗಳು, ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಕೆ.

ಬೆಂಗಳೂರು : ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ "ಗೃಹಲಕ್ಷ್ಮಿ" ಮತ್ತು "ಗೃಹಜ್ಯೋತಿ" ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!ಇಂಧನ. ಎಸ್ಕಾಂಗಳ ಲೈನ್ ಮ್ಯಾನ್ ಗಳು ಕಡ್ಡಾಯ ಸಮವಸ್ತ್ರ,ಗುರುತಿನ ಚೀಟಿ ಧರಿಸಲು ಆದೇಶಜಿಮ್ ಗಳಲ್ಲಿನ ಹಲ್ಲೆ ದೌರ್ಜನ್ಯ ಅನಧಿಕೃತ ಚಟುವಟಿಕೆ ನಿಲ್ಲಿಸಲು ಡಿಜಿಪಿಗೆ ಪತ್ರವೈಟ್ ಟಾಪಿಂಗ್ ಕಾಮಗಾರಿಗಳಿಗೆ ವೇಗ ನೀಡಿ: ಮಹೇಶ್ವರ್ ರಾವ್ಇ-ಖಾತಾ ತಿದ್ದುಪಡಿಯ ಜವಾಬ್ದಾರಿಯನ್ನು ಉಪ ಆಯುಕ್ತರಿಗೆ ನೀಡಲು ಸೂಚನೆ : ಮಹೇಶ್ವರ್ ರಾವ್