LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅ.23ರಂದು ಬೆಂಗಳೂರು  ಜಲಮಂಡಳಿ:ನೇರ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು :  ಜಲಮಂಡಳಿಯ ವತಿಯಿಂದ  ಜಲಮಂಡಳಿ ಅಧ್ಯಕ್ಷರಾದ  ಡಾ.ಮಂಜುಳ ಎನ್  ಭಾ.ಆ.ಸೇ., ರವರ  ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23  ರಂದು ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. 

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ಸಾರ್ವಜನಿಕರು ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639.
ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಲಾಗಿದೆ.

ಸಾರ್ವಜನಿಕರು ಈ  ನೇರ ಫೋನ್-ಇನ್ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ಕೋರಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ರೋಗಿಗಳ ಹಿತದೃಷ್ಟಿಯಿಂದ ಮಹತ್ವದ ಹೆಜ್ಜೆಅ.23ರಂದು ಬೆಂಗಳೂರು  ಜಲಮಂಡಳಿ:ನೇರ ಫೋನ್ ಇನ್ ಕಾರ್ಯಕ್ರಮಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟಿಗೆ  ರೂ. 10,00,000 ದೇಣಿಗೆಶಿವಮೊಗ್ಗ ಜಂಬುಸವಾರಿಯಲ್ಲಿ ದಿಕ್ಕೆಟ್ಟು ಓಡಿದ ಸೋಮಣ್ಣ ಆನೆವ್ಯಾಪಾರಸ್ಥರು ಹಬ್ಬದ ಕಸ ಎಲ್ಲೆಂದರಲ್ಲಿ ಬಿಸಾಕಬೇಡಿ: ಜಗದೀಶ್ ಮನವಿ ಘನತ್ಯಾಜ್ಯ ನಿರ್ವಹಣೆ, 2ನೇ ಫೋನ್-ಇನ್ ಕಾರ್ಯಕ್ರಮದಲ್ಲಿ 10 ಅಹವಾಲುಗಳ ಸ್ವೀಕಾರಧರ್ಮ, ಸಂಸ್ಕೃತಿ ಉಳಿಸುವಲ್ಲಿ ಮಠಗಳ ಕೊಡುಗೆ ಅಪಾರ: ಸಚಿವ ವಿಜಯಾನಂದ ಕಾಶಪ್ಪನವರರೇಷ್ಮೆ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ದಸರಾ ಪೂಜೆಎಲ್ಲರಿಗೂ ಜಗನ್ಮಾತೆ ದುರ್ಗಾದೇವಿಯೇ ತಕ್ಕ ಶಾಸ್ತಿ ಮಾಡಲಿದ್ದಾಳೆವಿಶ್ವ ಆಘಾತ ದಿನ: ಜೀವ ಉಳಿಸುವ "ಪ್ಲಾಟಿನಂ 10 ನಿಮಿಷ"ಗಳಿಗಾಗಿ ಪ್ರಥಮ ಸ್ಪಂದಕರಿಗೆ ತರಬೇತಿ ನೀಡಿದ ರಾಮಯ್ಯ ಮೆಮೋರಿಯಲ್ ಹಾಸ್ಪಿಟಲ್