LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ರೇವಣ್ಣರ ಸೆಕ್ಸ್ ವೀಡಿಯೊ ದೋಖ,ಮುಗಿಬಿದ್ದ ಕೈ ಪಡೆ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಕೀಚಕ ಹಾಗೂ ಕಾಮುಕ ಪ್ರಜ್ವಲ್ ರೇವಣ್ಣ ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ಮಾನಭಂಗ ಮಾಡಿ ಅತ್ಯಂತ ಕೀಳು ಮಟ್ಟದಿಂದ ಅವರನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂದಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಿ ಪ್ರತಿಕೃತಿ ದಯಿಸಲಾಯಿತು.

ದೇಶದ ಇತಿಹಾಸದಲ್ಲಿ ಸಂಸದ ಒಬ್ಬ ಈ ರೀತಿ ಹೆಣ್ಣು ಮಕ್ಕಳನ್ನು ಅವಮಾನಿಸಿ ಹಿಂಸಿಸಿ ಅವರ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಮಾಡಿರುವ ಕಿಡಿಗೇಡಿ ಪ್ರಜ್ವಲ್ ರೇವಣ್ಣ ಜನತಾದಳ ಸಂಸದ ಎಂಬುವ ಅರಿವಿದ್ದರೂ ಸಹ ದೇಶದ ಪ್ರಧಾನಿ ನರೇಂದ್ರ ಮೋದಿ ರವರು ಆ ಕಿಡಿಗೇಡಿನ ಕರೆದು ತನ್ನ ಕಚೇರಿಯಲ್ಲಿ ದೇವೇಗೌಡರ ಕುಟುಂಬದೊಂದಿಗೆ ಭಾವಚಿತ್ರ ತೆಗೆಸಿಕೊಂಡು ನಮ್ಮ ಸರ್ಕಾರ ಹೆಣ್ಣು ಮಕ್ಕಳ ವಿರುದ್ಧ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ದೇಶದ ಹೆಣ್ಣು ಮಕ್ಕಳನ್ನು ಈ ರೀತಿ ಹಿಂಸಿಸಿದರು ಸಹ ಮೌನಕ್ಕೆ ಶರಣಾಗಿರುವ ಬಿಜೆಪಿ ರಾಜ್ಯ ನಾಯಕರು ರಾಷ್ಟ್ರ ನಾಯಕರು ಕೂಡಲೇ ಮಹಿಳೆಯರ ಕ್ಷಮೆ ಕೋರಬೇಕು. ಕೂಡಲ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಬಂಧಿಸಿ ಬಹಿರಂಗವಾಗಿ ಗಲ್ಲಿಗೇರಿಸಬೇಕೆಂದು ಆಗ್ರಪಡಿಸಿ ಮಹಿಳೆಯರು ತೀವ್ರ ಮನನೊಂದು ಪ್ರತಿಭಟನೆ ನಡೆಸಿದರು.

ನೂರಾರು ಮುಗ್ಧ ಮಹಿಳೆಯರ ಮೇಲೆ ಈ ರೀತಿ ಬಹಿರಂಗವಾಗಿ ದಬ್ಬಾಳಿಕೆ ನಡೆಸಿದ್ದರು ಸಹ ಇದನ್ನ ಖಂಡಿಸದ ದೇವೇಗೌಡರ ಹಾಗೂ ಅವರ ಕುಟುಂಬದ ನಡವಳಿಕೆ ಇಡೀ ಕರ್ನಾಟಕದ ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದೆ ಎಂದರು.

ಮಹಿಳೆಯರನ್ನ ತಾಯಿ ಎಂದು ನಮೂದಿಸುವ ದೇವೇಗೌಡರು ಕುಮಾರಸ್ವಾಮಿ ರವರು ಇಂತಹ ಕಿಡಿಗೇಡಿಯನ್ನು ಏಕೆ ಖಂಡಿಸುತ್ತಿಲ್ಲ ಎಂಬುದು ರಾಜ್ಯದ ಜನರ ಪ್ರಶ್ನೆಯಾಗಿದೆ.

ರಾಜ್ಯದ ಮಹಿಳೆಯರ ಬಗ್ಗೆ ಕನ್ನಡಿಗರ ಮೇಲೆ ಗೌರವವಿದ್ದರೆ ಕೂಡಲೇ ಪತ್ರಿಕಗೋಷ್ಠಿ ಮೂಲಕ ಪ್ರಜ್ವಲ್ ರೇವಣ್ಣ ನನ್ನ ಗಲ್ಲಿಗೇರಿಸಿ ಎಂದು ಮಾನ್ಯ ಕುಮಾರಸ್ವಾಮಿ ರವರು ಹಾಗೂ ಎಚ್ ಡಿ ದೇವೇಗೌಡರು ಆಗ್ರಪಡಿಸಿ ಕನ್ನಡಿಗರ ಬಗ್ಗೆ ತನಗೆ ಕಾಳಜಿ ಇದೆ ಎಂಬುದನ್ನು ತೋರಿಸಬೇಕೆಂದು ಪ್ರತಿಭಟನೆ ಮೂಲಕ ಆಗ್ರಪಡಿಸುತ್ತಿದ್ದೇವೆ.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್ ಮನೋಹರ್ ,ಕಾಂಗ್ರೆಸ್  ಮುಖಂಡರುಗಳಾದ ಎ ಆನಂದ್ ,ಪ್ರಕಾಶ್ ,ಹೇಮರಾಜು ಪರಿಸರ ರಾಮಕೃಷ್ಣ ,ಉಮೇಶ್, ರಂಜಿತ್, ಚಂದ್ರಶೇಖರ್ ಚಿನ್ನಿ ಪ್ರಕಾಶ್ ಓಬಳೇಶ್ ಮಹಿಳಾ ಕಾಂಗ್ರೆಸ್ ಮುಖಂಡರಾದ ಉಮಾಬಾಯಿ ಹಾಗೂ ಮಹಿಳೆಯರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ