LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಣವ್ ಮೋಹನ್‌ಲಾಲ್ ನಟನೆಯ ಡೀಯಸ್ ಈರೇ Trilar Lanch

ಬೆಂಗಳೂರು: ಎಸ್.ಶಶಿಕಾಂತ್ ಮತ್ತು ಚಕ್ರವರ್ತಿರಾಮಚಂದ್ರ ಒಡೆತನದ ’ನೈಟ್ ಶಿಫ್ಟ್ ಸ್ಟುಡಿಯೋ’ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ *ಡೀಯಸ್ ಈರೇ* ಸಿನಿಮಾದಲ್ಲಿ  ಮಾಲಿವುಡ್ ಸೂಪರ್ ಸ್ಟಾರ್ ಮೋಹನ್‌ಲಾಲ್ ಪುತ್ರ ಪ್ರಣವ್ ಮೋಹನ್‌ಲಾಲ್ ನಾಯಕನಾಗಿ ಅಭಿನಯಿಸಿದ್ದಾರೆ.


  1.18 ನಿಮಿಷದ ಟ್ರೇಲರ್ ಸಿನೆಮಾ ತುಣುಕು ಹೊರಬಂದಿದ್ದು, ಕೆಲವೇ ಗಂಟೆಗಳಲ್ಲಿ ಒಂದು ಮುಕ್ಕಾಲು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡು ತನ್ನ ಮಹಿಮೆಯನ್ನು ಹೆಚ್ಚಿಸಿಕೊಂಡು ಹೆಚ್ಷು ಸದ್ದು ಮಾಡುತ್ತಿದೆ. ’ಕೋಪದ ದಿನ’ ಎಂದು ಇಂಗ್ಲೀಷ್‌ದಲ್ಲಿ ಅಡಿಬರಹ ಇದೆ. ಹಾರರ್ ಥ್ರಿಲ್ಲರ್ ಕಥೆಯಲ್ಲಿ ಒಂದಷ್ಟು ನೈಜ ಘಟನೆಗಳನ್ನು ಹೆಕ್ಕಿಕೊಳ್ಳಲಾಗಿದೆ. ಅಂದ ಹಾಗೆ ಸಿನಿಮಾವು ಮಲಯಾಳಂ ಭಾಷೆಯಲ್ಲಿ ಇದೇ ಅಕ್ಟೋಬರ್, 31ರಂದು ವಿಶ್ವದಾದ್ಯಂತ ತೆರೆ ಕಾಣುತ್ತಿದೆ.


ಮೋಹನ್ ಲಾಲ್ ದಕ್ಷಿಣ ಭಾರತದಲ್ಲಿ ಮೇರು ನಟ, ಆತನ ಪುತ್ರನೂ ಕಡಿಮೆ ಏನು ಇಲ್ಲ. ಅಪ್ಪನಿಗೆ ತಕ್ಕನಾಗಿ ಮಗ ಸಿನೆಮಾದಲ್ಲಿ ಮಿಂಚುತ್ತಿದ್ದಾನೆ. ಪೋಸ್ಟರ್ ನಲ್ಲಿನ ಆರ್ ಆರ್ ತರಹದ ರಘಡ್ ಲುಕ್ ಕಾಣಿಸುತ್ತದೆ. ಇಡೀ ಸಿನೆಮಾವನ್ನು ಒಂದು ಪೋಸ್ಟರ್ ಹೇಳುವ ಮಟ್ಟದಲ್ಲಿದೆ.


https://youtu.be/qfcysUGAZ5M?si=WCiJ0M0JFfpVL_ZZ

ಸಿನೆಮಾದ ರೆಡ್ ಕಲರ್ ಫುಲ್ ಪೋಸ್ಟರ್ ಲುಕ್ ಯಾವ ಆರ್ ಆರ್ ಮೂವಿಗೂ ಕಡಿಮೆ ಇಲ್ಲ. ಒಂದು ರೀತಿಯಲ್ಲಿ ಭಯ ಹುಟ್ಟಿಸುವ ಚಿತ್ರಣ ಕಂಡುಬರುತ್ತದೆ.


ಸಿನೆಮಾ ತಂಡದ ಪರಿಚಯ:


ರಾಹುಲ್‌ ಸದಾಸಿವನ್ ರಚನೆ ಹಾಗೂ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ತಾರಾಗಣದಲ್ಲಿ ಜಿಬಿನ್ ಗೋಪಿನಾಥ್, ಅರುಣ್ ಅಜಿಕುಮಾರ್, ಮನೋಹರಿ ಜಾಯ್ ಮುಂತಾದವರು ನಟಿಸಿದ್ದಾರೆ.


 ಸಂಗೀತ  ಕ್ರಿಸ್ಟೋ ಕ್ಸೇವಿಯರ್, ಛಾಯಾಗ್ರಹಣ ಶೆಹನಾದ್ ಜಲಾಲ್, ಸಂಕಲನ ಶಫಿಕ್ಯೂ ಮೊಹಮ್ಮದ್ ಅಲಿ ಅವರದಾಗಿದೆ.ಪ್ರಣವ್ ಮೊಹನ್ ಲಾಲ್ ಅಪ್ಪನ ತರ ಸಿನೆಮಾ ರಂಗದಲ್ಲಿ ಮಿಂಚಲಿ, ನಾಡಿಗೆ ವಿಭಿನ್ನ ಪಾತ್ರಗಳಲ್ಲಿ ಹೆಸರು ಮಾಡಿ ಇನ್ನು ಎತ್ತರಕ್ಕೆ ಬೆಳೆಯಬೇಕು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ