LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನುಮತಿಯಿಲ್ಲದೆ ಗೈರಾಗಿರುವ ಎಲ್ಲಾ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ

ಬೆಂಗಳೂರು:  ಜಿಬಿಎ ವ್ಯಾಪ್ತಿಯಲ್ಲಿ ಗಣತಿಗಾರರಿಂದ ನಡೆಯುತ್ತಿರುವ ಜನಗಣತಿ ಕಾರ್ಯದ ಪ್ರಗತಿ ನಿಧಾನವಾಗಿದ್ದು ತೃಪ್ತಿಕರವಾಗಿಲ್ಲ. ಹೀಗಾಗಿ ಅನುಮತಿಯಿಲ್ಲದೆ ಗೈರಾಗಿರುವ ಎಲ್ಲಾ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ತಿಳಿಸಿದರು.


ಒಟ್ಟು 23,500 ಗಣತಿಗಾರರು ಮತ್ತು 2,900 ಮೇಲ್ವಿಚಾರಕರಿದ್ದು, ಇವರಲ್ಲಿ ಸುಮಾರು 6,000 ಮಂದಿ ಅನುಮತಿಯಿಲ್ಲದೆ ಗೈರಾಗಿದ್ದಾರೆ.


ಇವರಿಗೆ ಕಾರಣ ಕೇಳಿ ನೋಟಿಸ್‌ಗಳು, ದೈನಂದಿನ ಎಸ್‌ಎಂಎಸ್‌ಗಳು ಮತ್ತು ಕರೆಗಳ ಮೂಲಕ ಸಂಪರ್ಕಿಸಲಾಗುತ್ತಿದೆ. ತಕ್ಷಣ ಕರ್ತವ್ಯಕ್ಕೆ ಹಾಜರಾಗದವರ ವಿರುದ್ಧ “ಕೆಲಸ ಇಲ್ಲ–ವೇತನ ಇಲ್ಲ” (No Work–No Pay) ನಿಯಮ, ಸೇವೆ ವ್ಯತ್ಯಯ (Break-in-Service) ಆದೇಶಗಳು ಜಾರಿಗೊಳ್ಳಲಿವೆ ಹಾಗೂ ಅತ್ಯಂತ ನಿರ್ಲಕ್ಷ್ಯ ತೋರಿದವರ ವಿರುದ್ಧ ಎಫ್‌ಐಆರ್ ಕೂಡಾ ದಾಖಲಿಸಲಾಗುವುದು.


ಅನುಮತಿಯಿಲ್ಲದೆ ಗೈರಾಗಿರುವ ಎಲ್ಲಾ ಸಿಬ್ಬಂದಿ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಈ ಮೂಲಕ ಸೂಚಿಸಲಾಗಿದೆ. ಇಲ್ಲವಾದಲ್ಲಿ 24-04-2026 ರೊಳಗೆ ಸೂಕ್ತ ಕ್ರಮಕ್ಕೆ ಆದೇಶಗಳನ್ನು ಜಾರಿಗೊಳಿಸಲಾಗುತ್ತದೆ. ಗಣತೆದಾರರ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಪಟ್ಟಿಯನ್ನು ತಯಾರಿಸಲಾಯಿತು ಅದರಲ್ಲಿ ಗೈರಾದ ವರೆಗೆ ಸೂಕ್ತ ನಿರ್ದೇಶನ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!