LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕ ಸಚಿವರಿಂದ ಧಾರವಾಡ ಜಿಲ್ಲೆಯಲ್ಲಿ ಜನತಾದರ್ಶನ

ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು,  ಧಾರವಾಡದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಕಂಡುಕೊಳ್ಳಲು ನಿರಂತರವಾಗಿ ಜನತಾ ದರ್ಶನ ಆಯೋಜಿಸಲಾಗುತ್ತಿದೆ. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನೂ ಒದಗಿಸಲಾಗಿದೆ. ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳಬೇಕೆಂದು ಸಚಿವರು ಅಭಿಪ್ರಾಯಪಟ್ಟರು.

ಜನತಾ ದರ್ಶನದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ, ಪೊಲೀಸ್‌ ಆಯುಕ್ತರಾದ ರೇಣುಕಾ ಸುಕುಮಾರ್‌, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜಿ, ಪೊಲೀಸ್‌ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸ್ವರೂಪ ಟಿ ಕೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ