LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬನ್ ಪಾರ್ಕ್ ನಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಪುನರಾರಂಭ

ಬೆಂಗಳೂರು :ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಉಂಟಾಗಿದ್ದ ತಾಂತ್ರಿಕ ದೋಷವನ್ನು ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ಯಶಸ್ವಿಯಾಗಿ ಸರಿಪಡಿಸಿದ್ದಾರೆ.

 ದಿ 24.06.2026 ರಂದು ಬೆಳಿಗ್ಗೆ 5:00 ಗಂಟೆಯಿಂದ ನೇರಳೆ ಮಾರ್ಗದಾದ್ಯಂತ ಮೆಟ್ರೋ ರೈಲು ಸಂಚಾರವು ನಿಯಮಿತ ವೇಳಾಪಟ್ಟಿಯಂತೆ ಸಂಪೂರ್ಣವಾಗಿ ಪುನರಾರಂಭಗೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಹೇಳಿದ್ದಾರೆ.news_1782275329_1_795.webp

ಪ್ರಯಾಣಿಕರು ಈ ಮಾಹಿತಿಯನ್ನು ಗಮನಿಸಿ, ನಮ್ಮ ಮೆಟ್ರೋದ ಸುರಕ್ಷಿತ, ವಿಶ್ವಾಸಾರ್ಹ ಮತ್ತು ದಕ್ಷ ಸೇವೆಗಳನ್ನು ಎಂದಿನಂತೆ ಬಳಸಿಕೊಳ್ಳುವಂತೆ ಕೋರಲಾಗಿದೆ.

ತಾತ್ಕಾಲಿಕ ಸೇವಾ ವ್ಯತ್ಯಯದ ಸಂದರ್ಭದಲ್ಲಿ ತಾಳ್ಮೆ, ಸಹಕಾರ ಹಾಗೂ ತಿಳುವಳಿಕೆಯನ್ನು ಪ್ರದರ್ಶಿಸಿದ ಎಲ್ಲಾ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಧನ್ಯವಾದಗಳನ್ನು ಅರ್ಪಿಸುತ್ತದೆ.

ನಿನ್ನೆ ಆರು ಗಂಟೆಯಿಂದ ಕಬ್ಬನ್ ಪಾರ್ಕ್ ನಿಂದ ನೇರಳೆ ಮಾರ್ಗದ ಕಡೆಗೆ ಸಂಚರಿಸುವ ನಮ್ಮ ಮೆಟ್ರೋ ರೈಲು ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿತು, ಹೀಗಾಗಿ ಸಾರ್ವಜನಿಕರು ಹಾಗೂ ಮೆಟ್ರೋ ಪ್ರಯಾಣಿಕರು ಪರಿತಪಿಸಿದರು. ನಮ್ಮ ಮೆಟ್ರೋದಲ್ಲಿ ಉಂಟಾಗಿರುವ ಸ್ಥಗಿತಗೊಂಡಿದ್ದ ಮೆಟ್ರೋಗೆ ಸಾರ್ವಜನಿಕರು ಸಹಕರಿಸಿದ್ದರು ಇಂದು ಮುಂಜಾನೆ 5:00 ಗಂಟೆಗೆ ಎಂದಿನಂತೆ ನೇರಳೆ ಮಾರ್ಗದಲ್ಲಿಯೂ ಸಹ ಮೆಟ್ಟು ಸಂಚಾರ ಕಾರ್ಯ ಆರಂಭ ಮಾಡಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸುTB ಡ್ಯಾಂ ಗೆ ಕ್ರಸ್ಟಿಗೆ ಅಳವಡಿಕೆ ನೀರು ಪೋಲಾಗುವುದನ್ನು ತಡೆಗಟ್ಟ ಅಧಿಕಾರಿವರ್ಗರಸ್ತೆ ಡಾಂಬರಿಕರಣದ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ನಿರ್ವಹಿಸಿ:  ವೆಂಕಟಾಚಲಪತಿಜುಲೈ 1 ರಿಂದ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ” ಆರಂಭ : ಕೃಷ್ಣ ಬೈರೇಗೌಡದೇಶಿಯ ಉಕ್ಕು ಉದ್ಯಮಕ್ಕೆ ಡಿಜಿಟಲ್ ಸ್ಪರ್ಶ; ವಾರ್ಷಿಕ 400 ದಶಲಕ್ಷ ಟನ್ ಉತ್ಪಾದನೆಯತ್ತ ಭಾರತಮಾವು ಬೆಳೆಗಾರರ ಸಂಕಷ್ಟ; ಕೇಂದ್ರದ ಕೃಷಿ ಸಚಿವರನ್ನು ಭೇಟಿಯಾದ ಹೆಚ್.ಡಿ.ಕುಮಾರಸ್ವಾಮಿಆಡುಗೋಡಿಯ ಸರ್ಕಾರಿ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆಪೋಸ್ಟರ್ ಅಭಿಯಾನ ನಮಗೂ ಬರುತ್ತೆ, ಪುಂಡಪೋಕರಿಗಳ ಪೋಸ್ಟರ್‌ಗಳಿಗೆ ನಾನು ಉತ್ತರಿಸಲ್ಲಕಬ್ಬನ್ ಪಾರ್ಕ್ ನಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಪುನರಾರಂಭಬೆಳಗಾವಿಯಲ್ಲಿ 15 ದಿನಗಳ ಅಭಿನಯ ಸಹಿತ ರಂಗಸಂಗೀತ ತರಬೇತಿ ಶಿಬಿರ