LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಡಾ. ನಿರ್ಮಲಾನಂದ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ರಕ್ಷಾ ರಾಮಯ್ಯ

ಬೆಂಗಳೂರು; ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೇರಿದಂತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದರು.

ಮಹಾಲಕ್ಷ್ಮೀ ಲೇ ಔಟ್‌ ನ ಬಿಜಿಎಸ್‌ ವರ್ಲ್ಡ್‌ ಸ್ಕೂಲ್‌ ನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಕೃಷಿ ಸಚಿವ ಚೆಲುವರಾಯ ಸ್ವಾಮಿ, ಶಾಸಕ ರವಿ ಗಣಿಗ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ರಾಜೀವ್‌ ಗೌಡ, ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್‌, ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮುದ್ದ ಹನುಮೇಗೌಡ ಮತ್ತಿತರರು ಸ್ವಾಮೀಜಿ ಅವರನ್ನು ಭೇಟಿಮಾಡಿ ಆಶೀರ್ವಾದ ಕೋರಿದರು.

ಈ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿ ಅವರು ಕಾಂಗ್ರೆಸ್‌ ಹುರಿಯಾಳುಗಳಿಗೆ ಗೆದ್ದು ಬರುವಂತೆ ಆಶೀರ್ವದಿಸಿದರು.ಹಿರಿಯ ಕಾಂಗ್ರೆಸ್‌ ಮುಖಂಡರು, ಪಕ್ಷದ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ