LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಮರ್ಥ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ಸಮರ್ಥ್ ಗೆದ್ದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು

news_1778173249_2_818.webp

ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸಿದ ಶಾಸಕ ಸಮರ್ಥ್ ಶಾಮನೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿ ಆಶೀರ್ವಾದ ಪಡೆದರು.

ಬೆನ್ನಿನಗರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಲಿಯಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದ್ದು ಅದರಲ್ಲಿ ದಿವಂಗತ ಶಾಮನೂರು ಶಿವರ ಶಂಕರಪ್ಪ ಅವರ ಮೊಮ್ಮಗ ಸಮರ್ಥ ಅವರು ಅಮೋಘವಾಗಿ ಗೆದ್ದು ಬೀಗಿದರು.

ಗೆದ್ದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಭೇಟಿ ಮಾಡ ಪುಷ್ಪಗುಚ್ಛ ನೀಡಿ ಆಶೀರ್ವಾದ ಪಡೆದರು.news_1778173248_1_196.webp

ಸಮರ್ಥ ಬೇಟಿಯ ಸಂದರ್ಭದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು  ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀಗಂಧ ಮರ ಕಳವು ತಡೆಗೆ ಕೆ ಎಸ್ ಡಿ ಎಲ್ ಉಪಕ್ರಮ: ಸಾರ್ವಜನಿಕರಿಂದ ತಾಂತ್ರಿಕ ಪರಿಹಾರಗಳಿಗೆ ಆಹ್ವಾನಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಮರ್ಥ್ಮುಂಗಾರು ಪೂರ್ವ ಸಿದ್ಧತೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ  ನಗರ ಪಾಲಿಕೆ ಆಯುಕ್ತರಿಂದ ಪತ್ರಮಳೆಗಾಲಕ್ಕೂ ಮುನ್ನ GBAಯೆಯಿಂದ ಪರಿಶೀಲನೆಶಾಸಕರ ಉಚಿತ ಟಿಕೆಟ್ ದುರಾಸೆಯಿಂದ ಅಹಮದಾಬಾದ್‌ಗೆ ಹೋದ ಐಪಿಎಲ್ ಫೈನಲ್|ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವುಬಾಗಲಕೋಟೆ ಉಪಚುನಾವಣೆ: ಸಿಎಂ ಭೇಟಿಯಾದ ಉಮೇಶ್ ಮೇಟಿಖಾವಿಯ ಹಿಂದಿನ ಕರಾಳ ಮಾರುಕಟ್ಟೆ: ನಂಬಿಕೆಯ ಬೆನ್ನೇರಿದ ಬಂಡವಾಳಶಾಹಿ ಸನ್ಯಾಸಮಳೆ ನೀರು ಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿ: ರಮೇಶ್