LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡನೆ ಮಾಡಿದಕ್ಕೆ ಸಿಎಂ,ಡಿಸಿಎಂಗೆ ಅಪಮಾನ

ಬೆಂಗಳೂರು: ಹಾಸನದ ಮಾಜಿ ಎಂಪಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಡ ಕಾಂಗ್ರೆಸ್ ಸರ್ಕಾರದ ಸಿಎಂ, ಡಿಸಿಎಂ ನೇತೃತ್ವದಲ್ಲಿ ವಾಗ್ದಾಳಿಯನ್ನು ನಡೆಸಿದ್ದರು ಎಂದು ಕೆಪಿಸಿಯ ಪ್ರದಾನ ಕಾರ್ಯದರ್ಶಿ ಏ ಎಸ್  ಮನೋಹರ್ ತಿಳಿಸಿದರು.

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಭಾವಚಿತ್ರವನ್ನು ಕೆಪಿಸಿಸಿ ಕಚೇರಿ, ಕಾಂಗ್ರೆಸ್ ಭವನ, ಸಾರ್ವಜನಿಕ ಸ್ಥಳಗಳಲ್ಲಿ  ಅವರಿಬ್ಬರ ಭಾವಚಿತ್ರವನ್ನು ವಿಕೃತಿಯಾಗಿ ಬಿಂಬಿಸಿ ದರ್ಪ ಮೆರೆದು, ಕೆಲ ಕೆಟ್ಟ ಪದಗಳಿಂದ ನಿಂದಿಸಿರುವ. ಈ ಸಂಬಂಧ ಕಾಂಗ್ರೆಸ್ ಕಲಿಗಳು ಸೆಟೆದು ನಿಂತು ಫ್ರೀಡಂಪಾರ್ಕಿನಲ್ಲಿ  ಕಾಂಗ್ರೆಸ್ ಮುಖಂಡರು, ನಾಯಕರು, ಧರಣಿ ನಡೆಸಿದರು.

ತದನಂತರ ಪೊಲೀಸ್ ಆಯುಕ್ತರ ಕಚೇರಿ ಇನ್ಫೆಂಟ್ರಿ ರಸ್ತೆಯಲ್ಲಿರುವ ಕಚೇರಿಗೆ ತೆರಳಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್  ಅವರಿಗೆ ಅಪಮಾನ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮವಾಗಿ ಬಂಧಿಸಬೇಕೆಂದು ಮನವಿ ಪತ್ರವನ್ನು ನೀಡುವ ಮೂಲಕ ಆಗ್ರಹಿಸಿದರು.

ಪ್ರಜ್ವಲ್ ರೇವಣ್ಣ ಮಾಡಿರುವ ಕೃತ್ಯದ ಬಗ್ಗೆ ಯಾರು ಕ್ಷಮಿಸುವುದಿಲ್ಲ, ಈತನ ಕೃತ್ಯಕ್ಕೆ ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಬಲ ನೀಡುತ್ತಿವೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿವೆ. ಅದರ ಜೊತೆಗೆ ಇಷ್ಟೆಲ್ಲಾ ಇದ್ದರೂ ಸಹಾ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿ ಇದ್ದಬದ್ದ ಆಗೌರವವನ್ನು  ಹೊತ್ತುಕೊಂಡಿದ್ದಾರೆ. ಧರಣಿಯಲ್ಲಿ ಸಾಕಷ್ಟು ಜನ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು, ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ