LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

55ನೇ ವರ್ಷಕ್ಕೆ ಕಾಲಿಟ್ಟ ಶ್ರೀ ಸ್ಟಾರ್ ಗುರುದೇವ್  

ಬೆಂಗಳೂರು: ನಗರದ ಜೆಪಿ ನಗರದಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ, ನಾಯಕ, ಸಮಾಜಸೇವಕ ಶ್ರೀ ಸ್ಟಾರ್ ಗುರುದೇವ್ ಅವರಿಗೆ 55ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ಆಚರಿಸಲಾಯಿತು.


ಗುರುದೇವ್ ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ  ಬರುವ ಜೆಪಿ ನಗರದಲ್ಲಿ ಕಾಂಗ್ರೆಸ್ ನಲ್ಲಿ ತೊಡಗಿಕೊಂಡು ಜನೋಪಯೋಗಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಬಡವರು, ನಿರ್ಗತಿಗಳು, ಕೂಲಿಕಾರ್ಮಿಕರು, ಕ್ಷೇತ್ರದ ರಸ್ತೆಗಳು, ಒಳ ಚರಂಡಿ, ಕಸ ಹೀಗೆ ಹತ್ತು ಹಲವು ಕೈಂಕರ್ಯದಲ್ಲಿ ತೊಡಗಿಕೊಂಡು ಕ್ಷೇತ್ರದ ಜನತೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಕಾರಣಿಬೂತರಾಗಿದ್ದರೆ.


ಇನ್ನು ಜೆಪಿ ನಗರದ 24ನೇ ಮುಖ್ಯ ರಸ್ತೆಯಲ್ಲಿರುವ ಅವರ ಕಚೇರಿಯಲ್ಲಿ ಬೃಹತ್ ಕೇಕ್ ಕತ್ತರಿಸುವ ಮೂಲಕ ಅಭಿಮಾನಿಗಳೊಂದಿಗೆ ಬರ್ತಡೇ ವಿಶೇಷವಾಗಿ ಆಚರಿಸಿಕೊಂಡರು.  ಇದರ ಜೊತೆಗೆ ಕ್ಷೇತ್ರದ ಬಡವರಿಗೆ, Bpl ಕಾರ್ಡ್ ಹೊಂದಿದವರಿಗೆ ಸಹಕಾರ ಇಲಾಖೆಯ ಬ್ಯಾಂಕ್ ನಿಂದ 5 ಲಕ್ಷದ ವರೆಗೆ ಸುಮಾರು 500ಕ್ಕಿಂತ ಹೆಚ್ಚು ಆರೋಗ್ಯ ವಿಮೆಯ ಕಾರ್ಡ್ ಅನ್ನು ಗುರುದೇವ್ ಅವರು ಪಾಲಾನುಭವಿಗಳಿಗೆ ನೀಡಿದರು.


ಗುರುದೇವ್ ಅವರ ಹುಟುಹಬ್ಬಕ್ಕೆ ಅವರ ಕಚೇರಿಯಲ್ಲಿ ಸಾರ್ವಜನಿಕರಿಗೆ ಅನ್ನದಾನವನ್ನು ಮಾಡಿದರು, ಈ ವೇಳೆ ಫಲಾನುಭವಿಗಳು ಗುರುದೇವ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


ಗುರುದೇವ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಹಿತೈಷಿಗಳು, ಕೈ ಕಾರ್ಯಕರ್ತರು, ಸಾರ್ವಜನಿಕರು,ಸ್ನೇಹಿತರು ಆಗಮಿಸಿ ಹೂ ಗುಚ್ಛ ನೀಡುವ ಮೂಲಕ ಶುಭ ಕೋರಿದರು.


ಇನ್ನು ಶ್ರೀ ಸ್ಟಾರ್  ಗುರುದೇವ್ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಉಮೇಶ್ ಗೌಡ, ಸುನಿಲ್ ಕುಮಾರ್, ಸಮಾಜ ಸೇವಕರಾದ ಅಲ್ತಾಫ್  ಸೇರಿದಂತೆ ನೂರಾರು ಜನರು ಕಾಂಗ್ರೆಸ್ ಮುಖಂಡರು,ಭವಿಷ್ಯದ ಬಿಬಿಎಂಪಿ ಕಾರ್ಪೊರೇಟರ್ ಆಕಾಂಕ್ಷಿ, ಗುರುದೇವ್ ಅವರ ಆಪ್ತ ಸ್ನೇಹಿತರು ಅವರಿಗೆ ಶುಭ ಹಾರೈಸಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ