LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿ

ಬೆಂಗಳೂರು: ಭೌತಿಕ ಜಗತ್ತಿನಲ್ಲಿ ವ್ಯಕ್ತಿಗಳು, ವಸ್ತುಗಳು ಮತ್ತು ಗ್ರಂಥಗಳು ಕಾಲಕ್ರಮೇಣ ಮರೆಯಾಗುವುದು ಸಹಜ. ಆದರೆ ಶ್ರೀಲ ಪ್ರಭುಪಾದರ ವ್ಯಕ್ತಿತ್ವ, ಅವರ ಭಗವದ್ಗೀತಾ ಪ್ರಚಾರ ಮತ್ತು ಅವರು ಬಿಟ್ಟುಹೋದ ಆಧ್ಯಾತ್ಮಿಕ ಪರಂಪರೆ ಶಾಶ್ವತವಾಗಿ ಉಳಿಯಲಿದೆ ಎಂದು ಖ್ಯಾತ ಶಿಕ್ಷಣತಜ್ಞ ಹಾಗೂ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ನ ಅಧ್ಯಕ್ಷ ಡಾ. ಗುರುರಾಜ ಕರಜಗಿ ಅಭಿಪ್ರಾಯಪಟ್ಟರು.news_1781594188_0_392.webp

ಶ್ರೀಲ ಪ್ರಭುಪಾದ ಚರಿತಾಮೃತಮ್ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಈ ಶಾಶ್ವತತೆಯ ಹಿಂದಿರುವ ಆಧ್ಯಾತ್ಮಿಕ ಶಕ್ತಿಯೇ ಯುಗಯುಗಾಂತರಗಳಲ್ಲಿ ಜನರನ್ನು ಅವರತ್ತ ಆಕರ್ಷಿಸುತ್ತಲೇ ಇರುತ್ತದೆ ಎಂದುರು.

ಉಡುಪಿ ಅದಮಾರು ಮಠದ ಪೀಠಾಧಿಪತಿ ಈಶಪ್ರಿಯ ತೀರ್ಥ ಶ್ರೀಪಾದರು ಮಾತನಾಡಿ, ಶ್ರೀಲ ಪ್ರಭುಪಾದರ ಅಸಾಧಾರಣ ಸಾಧನೆ ಇಂದಿಗೂ ಜನಮಾನಸದಲ್ಲಿ ಪ್ರೇರಣೆಯ ಹುರಿದುಂಬಿಸುವ ಶಕ್ತಿಯಾಗಿದೆ.

ಇಸ್ಕಾನ್ ಬೆಂಗಳೂರು ಸಂಸ್ಥೆಯು ಅವರ ಹಾದಿಯನ್ನೇ ಅನುಸರಿಸಿ ಹರಿನಾಮ ಸಂಕೀರ್ತನೆ, ಪುಸ್ತಕ ವಿತರಣೆ ಮತ್ತು ಅನ್ನದಾನದಂತಹ ಕಾರ್ಯಕ್ರಮಗಳ ಮೂಲಕ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಮುಂದಿನ ದಿನಗಳಲ್ಲಿ ಇಂತಹ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತಷ್ಟು ವಿಸ್ತಾರಗೊಳ್ಳಲಿ ಎಂದು ತಿಳಿಸಿದರು.

ಇಸ್ಕಾನ್ ಬೆಂಗಳೂರು ಸಂಸ್ಥೆ ಅಧ್ಯಕ್ಷ ಮಧು ಪಂಡಿತ ದಾಸ ಮಾತನಾಡಿದರು. ಈ ಸಂದರ್ಭದಲ್ಲಿ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್, ಈ ಮಹಾಕಾವ್ಯವನ್ನು ಶ್ರೀಲ ಪ್ರಭುಪಾದರ ಪದಕಮಲಗಳಿಗೆ ತಮ್ಮ ವಿನಮ್ರ ಅರ್ಪಣೆಯಾಗಿ ಸಮರ್ಪಿಸುತ್ತಿರುವುದಾಗಿ ತಿಳಿಸಿದರು.news_1781594189_3_905.webp

ಅಲ್ಲದೆ, ಈ ಕೃತಿ ಕನ್ನಡದ ಮುಂದಿನ ಪೀಳಿಗೆಗಳ ಓದುಗರಿಗೆ ಶ್ರೀಲ ಪ್ರಭುಪಾದರ ಜೀವನ ಮತ್ತು ಸಂದೇಶವನ್ನು ತಲುಪಿಸಲಿದೆ, ಕೇವಲ ಸಾಹಿತಿಕವಾಗಿ ಮಾತ್ರವಲ್ಲವೇ ಲೈಂಗಿಕ ಜೀವನದ ಕೃಷ್ಣ ದಾರಿಯ ಪಾತ್ರಗಳು ಹಾಗೂ ಜೀವನದಲ್ಲಿ ಅಳವಡಿಸ ಬೇಗ ದಂತಹ ಕಾರ್ಯಕ್ರಮಗಳು ಸಹ ಈ ಪುಸ್ತಕದಲ್ಲಿ ಹಡಕವಾಗಿವೆ ಇದು ಪ್ರತಿಯೊಬ್ಬರಿಗೂ ಸಹ ಬೇಕಾಗುವ ವಿಚಾರಧಾರೆಯಾಗಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!ಇಂಧನ. ಎಸ್ಕಾಂಗಳ ಲೈನ್ ಮ್ಯಾನ್ ಗಳು ಕಡ್ಡಾಯ ಸಮವಸ್ತ್ರ,ಗುರುತಿನ ಚೀಟಿ ಧರಿಸಲು ಆದೇಶ