
ದಲಿತ ಸಂಘರ್ಷ ಸಮಿತಿ (ಡಿ ಎಸ್ ಎಸ್ ( ಸಾಗರಬಣ) ದವತಿಯಿಂದ ಕೋರವಾರದ ಜೈ ಭೀಮ ನಗರದಲ್ಲಿ ಏಪ್ರಿಲ್ 19 ರಂದು ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ನಿಮಿತ್ತ ಆಯೋಜಿಸಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ಅರುಣ ಕೋರವಾರ ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಯನ್ನು ಗುರುತಿಸಿ ಸಂಘದ ವತಿಯಿಂದ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯು ಇತರ ಶಿಕ್ಷಕರಿಗೆ ಪ್ರೇರಣೆಯಾಗುವ ಉದ್ದೇಶವನ್ನು ಹೊಂದಲಾಗಿದೆ ಎಂದರು.