LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಭವನ ಸಾರ್ವಜನಿಕ ವೀಕ್ಷಣೆಗೆ ಅವಕಾಶ

ಬೆಂಗಳೂರು: 76ನೇ ಗಣರಾಜ್ಯೋತ್ಸವದ ನಿಮಿತ್ತ ದಿನಾಂಕ 26 ಮತ್ತು 27 ಜನವರಿ ರಂದು ರಾಜಭವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಕಲ್ಪಿಸಲಾಗಿದೆ.

ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸತಕ್ಕದ್ದು.

ಪ್ರವೇಶದ ಸಮಯ: ಸಂಜೆ 6 ರಿಂದ 7.30ಸಾರ್ವಜನಿಕರು ಯಾವುದೇ ರೀತಿಯ ಕ್ಯಾಮರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ರಾಜಭವನದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ.

ಸಾರ್ವಜನಿಕರು ಭದ್ರತಾ ಸಿಬ್ಬಂದಿಗಳು ನೀಡುವ ಸೂಚನೆಗಳನ್ನು ಪಾಲಿಸಿ, ಸಹಕರಿಸಬೇಕಾಗಿ ಕೋರಿದೆ ಎಂದು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಪ್ರಕಟಣೆಲ್ಲಿ ತಿಳಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ