LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷರನ್ನು ಯುವ ಘಟಕ ತಂಡ ಭೇಟಿ,ಅಭಿನಂದನೆ ಸಲ್ಲಿಕೆ

ಬೆಂಗಳೂರು: ನಮ್ಮ ಕರ್ನಾಟಕ ಸೇನೆಯ ಬೆಂಗಳೂರು ಜಿಲ್ಲೆ ಯುವ ಘಟಕ ಅಧ್ಯಕ್ಷರಾಗಿ ಮನೋಜ್ ಕುಮಾರ್     ನೇಮಕವಾಗಿದ್ದು, ಸೇನೆಯ ರಾಜ್ಯಾಧ್ಯಕ್ಷ  ಬಸವರಾಜ್ ಪಡುಕೋಟೆ ಅವರನ್ನು ಶಿವಾಜಿನಗರದಲ್ಲಿರುವ ಕಚೇರಿಯಲ್ಲಿ ಯುವ ನಾಯಕ ಭೇಟಿ ಮಾಡಿ ಅಭಿನಂದಿಸಿದರು.


ನಮ್ಮ ಕರ್ನಾಟಕ ಸೇನೆ ಮಾಡುವ ಕೆಲಸ ಕಾರ್ಯಗಳಲ್ಲಿ ಯಾವುದೇ ರಾಜಿ ರಹಿತ ಹಾಗೂ ರಾಜಕೀಯ ರಹಿತ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯ ನಿರ್ವಹಿಸುತ್ತೇನೆ. ಸೇನೆಯ ತತ್ವ-ಸಿದ್ಧಾಂತಗಳಿಗೆ ಬದ್ಧನಾಗಿ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ" ಎಂಬ ಸೇನೆಯ ಅಚಲ ನಿರ್ಧಾರದಲ್ಲಿ ನಂಬಿಕೆ ಇಟ್ಟು ನಾಡ ಸೇವೆಗೆ ಶಕ್ತಿ ಮೀರಿ ದುಡಿಯುತ್ತೇನೆಂದು ಈ ಮೂಲಕ ಪ್ರಮಾಣಿಕರಿಸುತ್ತೇನೆ ಎಂದು ಬೆಂಗಳೂರು ಜಿಲ್ಲೆ ಯುಘಟಕದ ಅಧ್ಯಕ್ಷ ಮನೋಜ್ ಕುಮಾರ್ ಅವರು ತಿಳಿಸಿದರು.


ಇನ್ನು ಇದೇ ವೇಳೆ ನಮ್ಮ ಕರ್ನಾಟಕ ಸೇನೆಯ ಯುವ ಘಟಕದ ಬೆಂಗಳೂರು ಜಿಲ್ಲೆ ಉಪಾಧ್ಯಕ್ಷರಾಗಿ ಯಶ್ವಂತ್, ಸಹಾಯಕ ಉಪಾಧ್ಯಕ್ಷರಾಗಿ ವಿವೇಕ್ ನಾಯಕ್ ,ಆಪ್ತ ಕಾರ್ಯದರ್ಶಿಯಾಗಿ  ಅಶೋಕ್ ಕೆ.ವಿ, ಜಂಟಿ ಕಾರ್ಯದರ್ಶಿಯಾಗಿ ಗಿರೀಶ್, ಖಜಾಂಚಿಯಾಗಿ ಪವನ್ ಕುಮಾರ್ ,ಸಂಚಾಲಕರಾಗಿ ಕೀರ್ತಿ ರಾಜ್ ಅವರು ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ