LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಖಾ ಶ್ರೀನಿವಾಸ್ ರಿಗೆ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್

ಮೈಸೂರು: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀ ಸಿದ್ಧಾರ್ಥ ಎಜುಕೇಶನ್ ಸೊಸೈಟಿ, ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಾಲುಮರದ ತಿಮ್ಮಕ್ಕ ಅಭಿನಂದನಾ ಸಮಿತಿ ವತಿಯಿಂದ ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ ವೃಕ್ಷ ಮಾತೆ ಪದ್ಮಶ್ರೀ ನಾಡೋಜ ಸಾಲುಮರದ ತಿಮ್ಮಕ್ಕ ರವರ 113ನೇ ಜನ್ಮದಿನದ ಸಂಭ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ಕುವೆಂಪು ನಗರದ ನಿವಾಸಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾಜದಲ್ಲಿ ಅವಿರತರಾಗಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ, ಮುಂದಿನ ಸಮಾಜಸೇವೆಯಲ್ಲಿ ಕಾರ್ಯ ಯೋಜನೆಗಳ ಬಗ್ಗೆ ಹೆಚ್ಚು ರೂಪಿಸಿಕೊಳ್ಳಲೀ ಎಂದು ಇಂತಹ ಪ್ರಶಸ್ತಿಗಳನ್ನು ಕೊಡಮಾಡಲಾಗಿದೆ. ಪ್ರಶಸ್ತಿ ಪಡೆದವರೆಲ್ಲರು ಸಹ ಪರಿಸರ ಕಾಳಜಿ ಹೊಂದಿರುವ ವ್ಯಕ್ತಿಗಳಾಗಿದ್ದಾರೆ, ಸಾಕಷ್ಟು ವೃಕ್ಷಮಾತೆಗನ್ನು ಪೂಜಿಸುವ ಪೋಷಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ, ಹೀಗಾಗಿ ಇಂತಹವರನ್ನು ಸಮಾಜದಲ್ಲಿ ಗುರುತಿಸುವ ಕೆಲಸ ಮಾಡಿದರೆ ಇನ್ನು ಹೆಚ್ಚು ಸಮಾಜ ಸೇವೆ ಮಾಡುತ್ತಾರೆ ಎಂಬುದು ಸಂಘ ಸಂಸ್ಥೆಗಳ ಅಭಿಮತವಾಗಿದೆ.

ಇದೇ ಸಂದರ್ಭದಲ್ಲಿ ಎಲ್, ಪಿ.ಪ್ರಭಾಕರ್ ಸಾಲು ಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್ ಅಧ್ಯಕ್ಷರಾದ ಉಮೇಶ್ (ಸಾಲುಮರದ ತಿಮ್ಮಕ್ಕನ ದತ್ತು ಪುತ್ರ), ಸಾಲು ಮತದ ತಿಮ್ಮಕ್ಕ ಅಭಿನಂದನಾ ಸಮಿತಿ ಅಧ್ಯಕ್ಷ ರಾದ ಡಾ. ಹೇಮಂತ್ ಗೌಡ, ಶ್ರೀ ಸಿದ್ದಾರ್ಥ ಎಜುಕೇಷನ್‌ ಸೊಸೈಟಿ ಸದಸ್ಯರರಾದ ಪ್ರಭುವನ್, ಮನೋಜ್, ಅಭಿಶೇಕ್ ಮತ್ತಿತ್ತರು ಇದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ