LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಬೆಂಗಳೂರು  ಜಲಮಂಡಳಿ:ನೇರ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು : ಬೆಂಗಳೂರು ಜಲಮಂಡಳಿಯ ವತಿಯಿಂದ  ಜಲಮಂಡಳಿ ಅಧ್ಯಕ್ಷರಾದ  ಡಾ.ಮಂಜುಳ ಎನ್  ಭಾ.ಆ.ಸೇ., ರವರ ಅಧ್ಯಕ್ಷತೆಯಲ್ಲಿ ಜುಲೈ 24 ರಂದು ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. 

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಲಾಗಿದೆ.

ಸಾರ್ವಜನಿಕರು ಈ  ನೇರ ಫೋನ್-ಇನ್ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ಕೋರಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ ಬಿ ಪಾಟೀಲನಾಳೆ ಬೆಂಗಳೂರು  ಜಲಮಂಡಳಿ:ನೇರ ಫೋನ್ ಇನ್ ಕಾರ್ಯಕ್ರಮಎಐ ಆಧಾರಿತ ಉತ್ಪನ್ನ ರಾಷ್ಟ್ರ ನಿರ್ಮಾಣ' ಗುರಿಯೊಂದಿಗೆ ಎರಡು ದಿನಗಳ ಶೃಂಗಸಭೆ:ಡಾ. ಸೆಲ್ವಕುಮಾರ್ನೀಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಶ್ನೆ ಪತ್ರಿಕೆ ಸೋರಿಕೆ; ಯೂಥ್ ಕಾಂಗ್ರೆಸ್ ನಿಂದ ಧರಣಿಕರಾಮುವಿಯ 2026-27ನೇ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಆರಂಭ : ಪ್ರೊ.ಎ.ಪಿ.ಜ್ಞಾನಪ್ರಕಾಶ್ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ "ಬೆಂಗಳೂರು ಹಸಿರೂರು ಅಭಿಯಾನಫಿಫಾ ವಿಶ್ವ ಕಪ್: ಅರ್ಜೆಂಟೇನ ಮಣಿಸಿದ ಸ್ಟೇನ್ಚೆನ್ನಮ್ಮ ಮಾತೃಶಕ್ತಿಯ ಸಂಕೇತವಾಗಿದ್ದರು: ಎಂ ಬಿ ಪಾಟೀಲ ಕಂಬನಿಕ್ವಿನ್ ಸಿಟಿಯಲ್ಲಿ ಲಕ್ಸಂಬರ್ಗ್ ಸಹಭಾಗಿತ್ವಕ್ಕೆ ಆಹ್ವಾನ, ಜಪಾನ್‌ನಲ್ಲಿ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲಮಹಾರಾಣಿ ಟ್ರೋಫಿ ಟಿ20 2ನೇ ಸೀಸನ್ ಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡ ಪ್ರಕಟ, ಶುಭಾ ಸತೀಶ್‌ ಗೆ ನಾಯಕತ್ವ