LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಕಿಡ್ ಶಾಲೆ  ವಿದ್ಯಾರ್ಥಿಗಳಿಂದ ಏಕತಾ ಓಟ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಸರ್ ದರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥ ಏಕತಾ ಓಟ ಕ್ರೀಡೆಯನ್ನು ಆಯೋಜಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಓಟದಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಿದರು.

ಬೆಂಗಳೂರಿನ ಆರ್ಕಿಡ್ಸ್ ದಿ ಇಂಟರ್ನ್ಯಾಷನಲ್ ಸ್ಕೂಲ್ ನ ಮಕ್ಕಳು ವಿದ್ಯಾರ್ಥಿಗಳಲ್ಲಿ ಏಕತೆ, ನೆಮ್ಮದಿ, ಸಮುದಾಯದ ಪ್ರಜ್ಞೆಯನ್ನು ಉತ್ತೇಜಿಸುವ ಗುರಿಯನ್ನೂ ಹೊಂಡಲಾಗುತ್ತು.

ಇತ್ತೀಚಿಗೆ ಜಯಪ್ರಕಾಶ್ ನಾರಾಯಣ ಪಾರ್ಕ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆರ್ಕಿಡ್ಸ್ ಶಾಲೆಯ 400ಕ್ಕೂ ಹೆಚ್ಚು ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಏಕತೆ, ಕ್ಷೇಮ ಮತ್ತು ಸಮುದಾಯದ ಪ್ರಜ್ಞೆಯನ್ನು ಉತ್ತೇಜಿಸುವ ಗುರಿ ಹೊಂದಿತ್ತು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ