LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇರಳಂ ಸಿಎಂ ಆಗಿ ವಿಡಿ ಸತೀಶನ ಪ್ರಮಾಣವಚನ

ವಿಡಿ ಸತೀಶನ ಅವರು ಪ್ರಮಾಣ ವಚನಕ್ಕೂ ಮುನ್ನ ತಿರುವನಂತಪುರಂ ಗೆ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಡಿಎ ಅಧ್ಯಕ್ಷ ಹ್ಯಾರಿಸ್ ಸೇರಿದಂತೆ ಕಾಂಗ್ರೆಸ್ನ ನಾಯಕರು ಮುಖಂಡರು ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿರುವ ಸಂದರ್ಭ

ಕೇರಳ: ಕೇರಳಂನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಸೋಮವಾರ ತಿರುವನಂತಪುರಂನಲ್ಲಿ ನಡೆಯಿತು. ಅದಕ್ಕೂ ಮುನ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದ ವಿಡಿ ಸತೀಶನ ಅವರನ್ನು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದರು.news_1779113491_0_788.webp

ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ತಿರುವನಂತಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಉಪಸ್ಥಿತರಿದ್ದರು.

ಕೇರಳಂನ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಕುಶಲೋಪಹರಿ ವಿಚಾರಿಸಿದರು, ಈ ಸಂದರ್ಭದಲ್ಲಿ ಕೆ ಸಿ ವೇಣುಗೋಪಾಲ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಲೋಕಸಭಾ ಸದಸ್ಯ ಪ್ರಿಯಾಂಕ ಗಾಂಧಿ, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್ , ಇತರ ಕಾಂಗ್ರೆಸ್ನ ನಾಯಕರು ಮುಖಂಡರು ಹಾಗೂ ಕೇರಳ ಕಾಂಗ್ರೆಸ್ನ ಮಂತ್ರಿಗಳು ಉಪಸ್ಥಿತರಿದ್ದರು.news_1779113491_0_788.webp

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ ಕೈಕೊಂಡು,ಅಕಳಂಕಿತರಿಗೆ ನ್ಯಾಯ ನೀಡಿ: ಡಾ.ಹನುಮಂತಪ್ಪ