LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಎಸ್ ಮ್ಯಾಕ್ಸ್ ಸಂಸ್ಥೆಯಿಂದ ಆಯುಧ ಪೂಜೆ

ಬೆಂಗಳೂರು: ಡಿ ಎಸ್ ಮ್ಯಾಕ್ಸ್ ಸಂಸ್ಥೆಯ ಮಾಲಿಕರು ಹಾಗು ಮುಖ್ಯಸ್ಥರಾದ ದಯಾನಂದ್ ಅವರ ನೇತೃತ್ವದಲ್ಲಿ ಕಚೇರಿಯಲ್ಲಿ ಅದ್ದೂರಿಯಾಗಿ ಆಯಧ ಪೋಜೆ ಮಾಡಲಾಯಿತು.


ನಗರದ ನಾಗವರದ ಮುಖ್ಯ ಕಚೇರಿಯ ಮುಂದೆ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿಕೊಂಡು ಕಚೇರಿಯಲ್ಲಿ ಹಾಗೂ 15ಕ್ಕಿಂತ ಹೆಚ್ಚು ವಾಹನಗಳಿಗೆ, 3 ಕಚೇರಿಯಲ್ಲಿ ವಿಶೇಷವಾಗಿ ಆಯಧ ಪೋಜೆಯನ್ನು ಮಾಡಲಾಯಿತು.


ನಂತರ ಅವರು ಮಾತನಾಡಿ, ನಾಡಿನ ಸಮಸ್ಥ ಜನತೆಗೆ ಹಬ್ಬದ ಸುಭಾಷಯ ತಿಳಿಸಿದರು. ಪ್ರತಿ ವರ್ಷವೂ ಸಹಾ ದಸರ ಹಬ್ಬವನ್ನು ಆಚರಣೆ ಮಾಡಿತ್ತೇವೆ, ಇಡೀ ವರ್ಷ ದುಡಿಸಿಕೊಂಡಿರುವ ವಸ್ತುಗಳನ್ನು ಪೋಜೆ ಮಾಡುವ, ಅವುಗಳಿಗೆ ಗೌರವಕೊಡುವ ಕೆಲಸವನ್ನು ಮಾಡಿಕೊಂಡು ಬರಲಾಗುತ್ತದೆ. ವಿಜಯದಶಮಿ ನಾಡಿನ ದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬರೂ ದಸರ ಹಬ್ಬವನ್ನು ಆಚರಿಸಲು ಮನವಿ ಮಾಡಿದರು. ದುಷ್ಟ ಶಕ್ತಿಯನ್ನು ತೊಡೆದು ಹಾಕುವ , ಸಂಹರಿಸುವ ಎಲ್ಲರೀ ದುರ್ಗು ಮಾತೆ ಒಳ್ಳೆದನ್ನು ಮಾಡಲಿ ಎಂದು ಚಾಮುಂಡೇಶ್ವರಿಯಲ್ಲಿ ಬೇಡಿಕೊಂಡರು.


ಅಲ್ಲದೆ ಸಂಸ್ಥೆಯಲ್ಲಿ ಇಡೀ ವರ್ಷ ದುಡಿದಿರುವ ಸಿಬ್ಬಂದಿಗಳಿಗೆ ಕೃತಜ್ಙತೆ ಸಲ್ಲಿಸುವ ಕೆಲಸವನ್ನು ಸಹಾ ಮಾಡಲಾಯಿತು. ಎಲ್ಲಾ ಸಿಬ್ಬಂದಿ ವರ್ಗದವರಿಗೂ ಸಿಹಿ ತಿನಿಸನ್ನು ನೀಡಿ ಗೌರವಿಸಲಾಯಿತು. ಅಲ್ಲದೆ ಬೋನಸ್ ಅನ್ನು ಸಹಾ ನೀಡಿರುವುದು ಸಿಬ್ಬಂದಿಗಳಿಗೆ ಖುಷಿಯ ವಿಚಾರವಾಗಿದೆ.


ಡಿಎಸ್ ಮ್ಯಾಕ್ಸ್ ಸಂಸ್ಥೆ ಇನ್ನೂ ಮುಂದೆ ದೊಡ್ಡ ಮಟ್ಟದಲ್ಲಿ ಬೆಳೆಯಲಿ, ಒಳ್ಳೆಯ ಪ್ರಾಜೆಕ್ಟ್ ಗಳು ಸಿಗಲಿ ಎಂದು ಶುಭಹಾರೈಸಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ