LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಸಕ್ತ ಮಹಿಳಾ ಪುರುಷರಿಗೆ ಮಹಿಳಾ ಕಲ್ಯಾಣ ಇಲಾಖೆಯಿಂದ ವಾಹನ ಚಾಲನೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು:  ಕರ್ನಾಟಕ ಸರ್ಕಾರದ ಮಹಿಳಾ ಕಲ್ಯಾಣ ಇಲಾಖೆ ವತಿಯಿಂದ ಉಚಿತ ಪುರುಷ ಹಾಗೂ ಮಹಿಳೆಯರಿಗೆ ವಾಹನ ಚಾಲನೆ ತರಬೇತಿಯನ್ನು ನೀಡಲಾಗುತ್ತದೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಮ್ಮಯ್ಯ ಚಾರಿಟೇಬಲ್ ಟ್ರಸ್ಟ್ ಹಾಗೂ ಟಿ ತಿಮ್ಮಯ್ಯ ಅಭಿಮಾನಿ ಬಳಗದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡ್ರೈವಿಂಗ್ ತರಬೇತಿಯನ್ನು ಪಡೆಯಲು ಮಹಿಳಾ ಹಾಗೂ ಪುರುಷರಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 45 ವರ್ಷದ ಅವಕಾಶವನ್ನು ಕಲ್ಪಿಸಲಾಗಿದೆ.

ಬಸವನಗುಡಿಯ ವಿಧಾನಸಭಾ ಕ್ಷೇತ್ರದಲ್ಲಿ ವಾಸಿಸುತ್ತಿರುವ ಮತ್ತು ಆಸಕ್ತಿ ಇರುವವರು ಕೂಡಲೇ ಕೆಳಗೆ ನೀಡಿರುವ ಮೊಬೈಲ್ ನಂಬರ್ 080- 26609450 / 7483867465 / 9743547575  ಸಂಪರ್ಕಿಸುವುದು.

ಆಸಕ್ತಿಯುಳ್ಳವರು ಅಪ್ಲಿಕೇಶನ್ ಜೊತೆಯಲ್ಲಿ ತಮ್ಮ ಒಂದು ಇತ್ತೀಚಿನ ಭಾವಚಿತ್ರ ಆಧಾರ್ ಕಾರ್ಡ್ ಮಾರ್ಕ್ಸ್ ಕಾರ್ಡ್ ಜಾತಿ ಪ್ರಮಾಣ ಪತ್ರ ಅಥವಾ ಟಿಸಿ ಲಗತ್ತಿಸುವುದು ಕಡ್ಡಾಯವಾಗಿರುತ್ತದೆ ಎಂದು ಪತ್ರಿಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ