LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಲಹಂಕದಲ್ಲಿ ನಾಳೆ ಯೋಗ ಸಮಾವೇಶ

ಯಲಹಂಕ /ಬೆಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ನಾಳೆ ಬೆಳಿಗ್ಗೆ ಯೋಗ ಸಮಾವೇಶವನ್ನು ಬೆಂಗಳೂರಿನ ಯಲಹಂಕದ ಬಾಗಲೂರು ಕ್ರಾಸ್ ನ ಆರ್ಮಿ ಪೊಲೀಸ್ ತರಬೇತಿ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಾರ್ಯಕ್ರಮವನ್ನು ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಟ್ರಸ್ಟ್ ವತಿಯಿಂದ ಆಯೋಜನೆ ಮಾಡಲಾಗಿದೆ.

ಒಂದು ಭೂಮಿ ಒಂದು ಆರೋಗ್ಯ ಎಂಬ ಧ್ಯೇಯ ವಾಕ್ಯದ ಅಡಿಯಲ್ಲಿ ಯೋಗ ದಿನಾಚರಣೆಯನ್ನು ವಿಶೇಷವಾಗಿ ಮಾಡಲಾಗುತ್ತದೆ.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆರ್ಮಿ ಪೊಲೀಸ್ ತರಬೇತಿ ಶಾಲೆಯ ಎಸ್ ಪಿ ಎಸಿ ಮಂಜುನಾಥ್, ಅತಿಥಿಗಳಾಗಿ ಆರ್ಮಿ ಶಾಲೆಯ ಪೊಲೀಸ್ ಇನ್ಸ್ಪೆಕ್ಟರ್ ಆದ ಸಿದ್ದೇಶ್ ಹೆಚ್ಆರ್ ಭಾಗವಹಿಸಲಿದ್ದಾರೆ.


ಅಮೆರಿಕಾದ ಯೋಗ ವಿಶ್ವವಿದ್ಯಾಲಯದ ಅಂತರಾಷ್ಟ್ರೀಯ ಯೋಗ ಆಚಾರ್ಯದ ಮುಖ್ಯಸ್ಥ ಡಾ ಎಂ ಕೆ ನಾಗರಾಜರಾವ್.ಸಿದ್ದೇಶ್ವರ ಸ್ವಾಮಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ವೈದ್ಯ ಡಾ ಮಯೂರ್ ವಿನಯ್ ಕುಮಾರ್ ಕಾಕು, ಯೋಗಾ ಶಿಕ್ಷಕರಾದ ಕೆ ನಂದ ಕಿಶೋರ್


ಕಾರ್ಯಕ್ರಮದ ಉಸ್ತುವಾರಿ ಡಾ. ವಿನಯ್ ಕುಮಾರ್ ಸಾಕಷ್ಟು ಚಿಂತಕರು ಮಾನಸಿಕ ಆರೋಗ್ಯದಲ್ಲಿ ಯೋಗದ ಪಾತ್ರದ ಕುರಿತು ಮಾತನಾಡಲಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!