LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಂಗ್‌ ಆರಿಯನ್ಸ್‌ಗೆ 2ನೇ, ಬೀಗಲ್ಸ್ 3ನೇ, ಡಿವೈಇಎಸ್‌ ವಿದ್ಯಾನಗರಕ್ಕೆ 4ನೇ ಸ್ಥಾನ

ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣ ದಲ್ಲಿ  ಮುಕ್ತಾಯಗೊಂಡ 2ನೇ ಆವೃತ್ತಿಯ ರಾಜ್ಯ ಮಟ್ಟದ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಚಾಂಪಿ ಯನ್‌ಶಿಪ್‌ನಲ್ಲಿ ಮೈಸೂರು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇನ್ನೂ ಪಂದ್ಯದ ಹಣ ಹಣಿಯಲ್ಲಿ  ಯಂಗ್‌ ಆರಿಯನ್ಸ್‌ಗೆ 2ನೇ, ಬೀಗಲ್ಸ್ 3ನೇ, ಡಿವೈಇಎಸ್‌ ವಿದ್ಯಾನಗರಕ್ಕೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ತಂಡ ನಿರ್ಣಾಯಕ ಪಂದ್ಯದಲ್ಲಿ ಮೈಸೂರು ಡ್ರಿಸ್ಟಿಕ್ಸ್ ಎ ತಂಡ ಬೀಗಲ್ಸ್ ಬಿಸಿ ವಿರುದ್ಧ 64-32 ಅಂಕಗಳಲ್ಲಿ ಜಯಗಳಿಸಿತು. ಡಿವೈಇಎಸ್ ವಿದ್ಯಾನಗರ ವಿರುದ್ಧ ಗೆದ್ದ ಯಂಗ್ ಆರಿಯನ್ ತಂಡ " 2ನೇ 2 ಸ್ಥಾನಿಯಾಯಿತು. ಬೀಗಲ್ಸ್ 3ನೇ, ಡಿವೈಇಸ್ 4ನೇ ಸ್ಥಾನ ಪಡೆದುಕೊಂಡವು. ವಿಜೇತ ತಂಡಕ್ಕೆ ₹50000, ರನ್ನರ್-ಅಪ್ ತಂಡಕ್ಕೆ *35000, 3ನೇ ಸ್ಥಾನ ಪಡೆದ ತಂಡಕ್ಕೆ *20000, 4ನೇ ಸ್ಥಾನಿ ತಂಡಕ್ಕೆ ₹15000 ನಗದು ಬಹುಮಾನ ಲಭಿಸಿದವು.

ಬಹುಮಾನ ವಿತರಣಾ ಸಮಾರಂಭದಲ್ಲಿ ಫಿಬಾ ಏಷ್ಯಾ ಅಧ್ಯಕ್ಷ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ವಿಧಾನ ಪರಿಷತ್ ಸದಸ್ಯ ಡಾ.ಕೆ. ಗೋವಿಂದರಾಜು ಅವರು ವಿಜೇತ ತಂಡಗಳಿಗೆ ಟೊ.ಪಿ ನಗದು ಹಸ್ತಾಂತರಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!