LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪ್ಪಾರ ಸಮಾಜ ಜನಗಣತಿ ಅವೈಜ್ಞಾನಿಕ, ಮರು ಪರಿಶೀಲಿಸಿ : ಯುವ ಮುಖಂಡ ಮಂಜುನಾಥ್ ಜಲ್ಲಿ ಮನವಿ

ಗೋಕಾಕ : ಸರಕಾರಕ್ಕೆ ಸಲ್ಲಿಸಿದ ವರದಿಯು ಅ ವೈಜ್ಞಾನಿಕವಾಗಿದೆ ಎಂದು ಉಪ್ಪಾರ ಸಮಾಜದ ಜಿಲ್ಲಾ ಯುವ ಮುಖಂಡ ಹಾಗೂ ಕರುನಾಡ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಮಂಜುನಾಥ್ ಜಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಹಿಂದುಳಿದ ವರ್ಗದವರ ಮನೆ ಮನೆಗೆ ತೆರಲಿ ಸರಿಯಾಗಿ ಸಮೀಕ್ಷೆ ಮಾಡದೆ ವರದಿ ನೀಡಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ ಕರ್ನಾಟಕ ರಾಜ್ಯದಲ್ಲಿ ಉಪ್ಪಾರ್ ಸಮಾಜವು ಸುಮಾರು 50 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಆದರೆ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವ ಮಾಹಿತಿಗಳ ಪ್ರಕಾರ ಉಪ್ಪಾರ ಸಮಾಜವು ಕೇವಲ 7. 58.605 ಎಂಬ ಅಂಕಿ ಸಂಖ್ಯೆ ಜಾತಿ ಗಣತಿ ಯಂತಿ ಸಮೀಕ್ಷೆ ವರದಿ ಕಂಡು ಬರುತ್ತದೆ.

ಇದರಿಂದ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಅತೀ ಹಿಂದುಳಿದ ಕರ್ನಾಟಕ ರಾಜ್ಯದ ಉಪ್ಪಾರ ಸಮಾಜಕ್ಕೆ ಅನ್ಯಾಯವಾದಂತಾಗುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಈ ವರದಿಯನ್ನು ಕುಲಂಕುಶವಾಗಿ ಪರಿಶೀಲನೆ ಮಾಡದೆ ಅಂಗೀಕರಿಸಬಾರದು ಒಂದು ವೇಳೆ ಸದರಿ ವರದಿಯನ್ನು ಅಂಗೀಕರಿಸಿದ್ದಲ್ಲಿ ಕರ್ನಾಟಕ ರಾಜ್ಯಾದ್ಯಂತ ಉಪ್ಪಾರ ಸಮಾಜದಿಂದ ಹೋರಾಟ ಮಾಡಲಾಗುವುದು ಎಂದು ಮಂಜುನಾಥ್ ಜಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!