ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿಯ ವತಿಯಿಂದ ಬೊಮ್ಮನಹಳ್ಳಿ ವಲಯದ ಕೈಕೊಂಡರ ಹಳ್ಳಿ ಕೆರೆಯ ಪ್ರದೇಶದಲ್ಲಿ ಅಳವಡಿಸಲಾಗುತ್ತಿರುವ ಮೈಕ್ರೋ ಟನಲಿಂಗ್ ಕನ್ಸ್ಟಕ್ಷನ್ ಕಾಮಗಾರಿಯ ಪ್ರಗತಿಯನ್ನು ವೀಕ್ಷಣೆ ಮಾಡಿದರು.
ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ಪರಿಶೀಲನೆ ನಡೆಸಿದರು. ಆಧುನಿಕ ತಂತ್ರಜ್ಞಾನದ ಮೂಲಕ ಕೈಗೊಳ್ಳಲಾಗುತ್ತಿರುವ ಟನಲಿಂಗ್ ಸಿವೇಜ್ ಮ್ಯಾನೇಜ್ಮೆಂಟ್ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಇದೇ ಸಂಧರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೆ ವೇಳೆ bwssb ಮುಖ್ಯ ಅಭಿಯಂತರರಾದ ರಾಜೀವ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.