ಬೆಂಗಳೂರು: ಬಿಬಿಎಂಪಿ ಹತ್ತಿ ಬೊಮ್ಮನಹಳ್ಳಿ ದಕ್ಷಿಣ ವಲಯದಲ್ಲಿ ಭಾಗ್ಯ ಸರ್ಕಾರದ ಕಾರ್ಯಕ್ರಮ ಯಶಸ್ವಿಯಾಗಿದ್ದು ಸಾವಿರಾರು ಸಾರ್ವಜನಿಕರು ಸಮಸ್ಯೆಗಳಿಗೆ ಪರಿಹಾರ ಸಿಕ್ಕಂತಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿದರು.
ಬೆಂಗಳೂರು ದಕ್ಷಿಣ ಭಾಗದಲ್ಲಿ ಮೂರು ವಲಯಗಳಿಗೆ ಹಾಗೂ ಮೂರೂ ಕ್ಷೇತ್ರ ಒಂದೇ ಕಡೆ ಸೇರಿಸಿ ಜರಗನಹಳ್ಳಿಯ ಸರ್ಕಾರಿ ಆಟದ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಇವಳೆ ನಾಗರಿಕರಿಂದ ಹವಾಲು ಹಾಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು ಬೊಮ್ಮನಹಳ್ಳಿ ವರದಲ್ಲಿ ವಿರುದ್ಧಾರ್ಥಕ ವೇತನ ವಿಧವಾಗಿ ತನ ಖಾತೆ ಸಮಸ್ಯೆ ತೆರಿಗೆ ಬರಿ ಹೆಚ್ಚಾಗಿದೆ ಎಂಬ ದೂರುಗಳು ಹೆಚ್ಚಾಗಿ ಕೇಳಿಬಂದಿವೆ ಜನರ ತೆರಿಗೆ ಅಧಿಕಾರಿಗಳು ಚರ್ಚಿಸಿ ಕಾನೂನಿಗೆ ತಿದ್ದುಪಡಿ ತರಬೇಕಾಗಿದೆ ಇದನ್ನು ಕಡಿಮೆ ಮಾಡಲು ಚರ್ಚೆ ಮಾಡುತ್ತಿದ್ದೇವೆ. ಜನರಿಗೆ ಕಾಲಾವಕಾಶ ನೀಡಿ ಪರಿಹಾರ ಒದಗಿಸಲಾಗುವುದೆಂದು ಇದೆ ವೇಳೆ ಸ್ಪಷ್ಟಪಡಿಸಿದರು ಕುಡಿಯುವ ನೀರಿಗಾಗಿ ವಸತಿ ಸೌಲಭ್ಯ ಪಡೆಯಲು ಹಣ ಕಟ್ಟಿದರು ಹಲವರಿಗೆ ಮನೆ ಸಿಕ್ಕಿಲ್ಲ ಎಂಬ ಆಕ್ಷೇಪ ವ್ಯಕ್ತವಾಗಿದೆ ಇನ್ನೂ ಕೆಲವರು ವ್ಯಯಕ್ತಿಕ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಿದ್ದಾರೆ ಇವರೆಲ್ಲರನ್ನು ಭೇಟಿ ಮಾಡಿ ಆಹ್ವಾನ ಸ್ವೀಕಾರ ಮಾಡುತ್ತೇವೆ ಎಂದು ಡಿಕೆಶಿ ತಿಳಿಸಿದರು.
ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕಾವೇರಿ ನೀರು:
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಮೂರು ನಾಲ್ಕು ತಿಂಗಳಲ್ಲಿ ಕಾವೇರಿ ನೀರು ಪೂರೈಸಲಾಗುವುದು ಎಂದು ಡಿಕೆ ಸುರೇಶ್ ಹಾಗೂ ಶಾಸಕ ಎಂ ಕೃಷ್ಣಪ್ಪ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಲ್ಲಿ, ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದರು ಇದಕ್ಕೆ ಸ್ಪಂದಿಸಿದ ಡಿಸಿಎಂ ಹತ್ತು ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆ ಅಂತಿಮ ಅಂತದಲ್ಲಿದೆ ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು ತಕ್ಷಣವೇ ನೀರು ಪೂರಿಸಲಾಗುವುದೆಂದು ಸ್ಪಷ್ಟಪಡಿಸಿದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿರುವ 18 ಕಿಲೋಮೀಟರ್ ರಸ್ತೆಯ ಒತ್ತಡ ಕಡಿಮೆ ಮಾಡಲು ಪರ್ಯಾಯ ರಸ್ತೆ ಮಾಡಬೇಕಿದೆ ಕನಕಪುರ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಧ್ಯೆ ಹೊಸ ರಸ್ತೆ ನಿರ್ಮಿಸುವ ಯೋಜನೆಗೆ ಈ ಹಿಂದೆ ಬಿಡಿ ಎ ರಸ್ತೆ ಮಾಡಬೇಕಿದೆ ಅದಕ್ಕೆ ಮರುಜೀವ ನೀಡಲು ಪ್ರಯತ್ನ ಆರಂಭವಾಗಿದೆ ಎಂದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ ಶಿವಕುಮಾರ್ ಅವರು ಬೊಮ್ಮನಹಳ್ಳಿ ವಲಯದ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ಹಾಗೂ ಆನೇಕಲ್ ವಿಧಾನಸಭೆ ಕ್ಷೇತ್ರದ ಕೂಡ್ಲು ವಾರ್ಡ್ ಅನ್ನು ಒಟ್ಟುಗೂಡಿಸಿ ಕನಕಪುರ ಮುಖ್ಯ ರಸ್ತೆಯ ಜರಗನಹಳ್ಳಿ ಸರ್ಕಾರಿ ಶಾಲೆ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹಿರಿಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ವೇಳೆ ಸಂಸದರಾದ ಶ್ರೀ ಡಿ.ಕೆ ಸುರೇಶ್, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೃಷ್ಣಪ್ಪ, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿಡಿಎ ಆಯುಕ್ತರಾದ ಜಯರಾಮ್, ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.