ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಸರ್ ದರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥ ಏಕತಾ ಓಟ ಕ್ರೀಡೆಯನ್ನು ಆಯೋಜಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಓಟದಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಿದರು.
ಬೆಂಗಳೂರಿನ ಆರ್ಕಿಡ್ಸ್ ದಿ ಇಂಟರ್ನ್ಯಾಷನಲ್ ಸ್ಕೂಲ್ ನ ಮಕ್ಕಳು ವಿದ್ಯಾರ್ಥಿಗಳಲ್ಲಿ ಏಕತೆ, ನೆಮ್ಮದಿ, ಸಮುದಾಯದ ಪ್ರಜ್ಞೆಯನ್ನು ಉತ್ತೇಜಿಸುವ ಗುರಿಯನ್ನೂ ಹೊಂಡಲಾಗುತ್ತು.
ಇತ್ತೀಚಿಗೆ ಜಯಪ್ರಕಾಶ್ ನಾರಾಯಣ ಪಾರ್ಕ್ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆರ್ಕಿಡ್ಸ್ ಶಾಲೆಯ 400ಕ್ಕೂ ಹೆಚ್ಚು ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಏಕತೆ, ಕ್ಷೇಮ ಮತ್ತು ಸಮುದಾಯದ ಪ್ರಜ್ಞೆಯನ್ನು ಉತ್ತೇಜಿಸುವ ಗುರಿ ಹೊಂದಿತ್ತು.